ನಿರುಪಯುಕ್ತ ವಸ್ತುಗಳಿಂದ ಉಪಯುಕ್ತ ಆಟಿಕೆಗಳು ಪುಸ್ತಕವು ಕಾಗದ ಮಡಚುವುದು, ಆಟಿಕೆಗಳು, ಬೆರಳೊತ್ತುಗಳು, ಪಾಪ್-ಅಪ್ ಚಿತ್ರಗಳು, ಪ್ರಾಣಿ ಚಿತ್ರಗಳ ವ್ಯಸ್ತಜೋಡಣೆ, ಬೆಲೂನ್ ರಾಕೆಟ್ ಮಾಡುವುದು, ಅಕ್ಷರ ಚಿತ್ರ, ಪ್ರಯೋಗಗಳು ಮತ್ತು ಸರಳ ವೈಜ್ಞಾನಿಕ ಮಾದರಿಗಳು. ನಿರುಪಯುಕ್ತ ವಸ್ತುಗಳಿಂದ ಕಲಾತ್ಮಕ ವಸ್ತುಗಳನ್ನು ತಯಾರಿಸುವ ಹಲವು ಬಗೆಗಳ ಸುಮಾರು 48 ಬಗೆಯ ವಿಜ್ಞಾನದ ಚಟುವಟಿಕೆಗಳ ಭಂಡಾರವನ್ನು ಈ ಪುಸ್ತಕ ತೆರೆದಿಡುತ್ತದೆ.