Quantity
Product Description
ವೃತ್ತಿಯಲ್ಲಿ ಇಂಜಿನಿಯರ್ ಆಗಿರುವ ವಿಠ್ಠಲ್ ಶೆಣೈ ಅವರು ಮೂಲತಃ ಮಂಗಳೂರಿನವರು. ಪ್ರಸ್ತುತ ಬೆಂಗಳೂರಿನಲ್ಲಿ ನೆಲೆಸಿರುವ ಇವರು ಸಾಹಿತ್ಯಪ್ರಿಯರು ಹೌರು. ಸಾಫ್ಟ್ವೇರ್ಗಳ ಬಗ್ಗೆ ಬರೆದಿರುವ ಇವರು ತಾವು ಓದಿದ ಪುಸ್ತಕಗಳ ಬಗ್ಗೆ ತಮ್ಮ ಬ್ಲಾಗ್ಗಳಲ್ಲಿ ಬರೆಯುವ ಕಾಯಕದಲ್ಲಿ ತೊಡಗಿಸಿಕೊಂಡಿದ್ದಾರೆ. ಕನ್ನಡದಲ್ಲಿ ಪಾರಿವಾಳಗಳು (ಲಲಿತ ಪ್ರಬಂಧಗಳು) ಹಾಗೂ ತಾಳಿಕೋಟೆಯ ಕದನದಲ್ಲಿ (ಕಾದಂಬರಿ) ಕೃತಿಗಳನ್ನು ರಚಿಸಿದ್ದಾರೆ.
Height
10 CMS
Width
1 CMS
Weight
2000 GMS
Length
10 CMS
Manufacturer
Total Kannada