Quantity
Product Description
`ರೀ START’ ವಾಗೀಶ ಕಟ್ಟಿ ಅವರ ಕೃತಿಯಾಗಿದೆ. ಎಲ್ಲರಿಗೂ ಈ ಜೀವನದಲ್ಲಿ ಪ್ರಮುಖವಾಗಿ ಬೇಕಿರುವುದು ಸಕಾರಾತ್ಮಕವಾಗಿ ಸ್ವೀಕರಿಸುವ ಮತ್ತು ಆಗಾಗ ನಮ್ಮನ್ನೇ ನಾವು RE-START ಮಾಡಿಕೊಳ್ಳುವ ಗುಣ. ಸಾಧಿಸಿದವರ ಜೀವನದ ಅನುಭವಗಳನ್ನೇ ಈ ಪುಸ್ತಕದಲ್ಲಿ ಹೇಳಲಾಗಿದೆ. ಸೋತು ಗೆದ್ದವರ ಕತೆಗಳು ನಮ್ಮನ್ನು ಯಾವತ್ತೂ ರೋಮಾಂಚನಗೊಳಿಸುತ್ತದೆ. ಅನುಮಾನ, ಅವಮಾನ, ಅಡೆತಡೆ, ಆಲಸ್ಯ, ಮೋಸ, ನೋವು, ತಪ್ಪು, ಹಣೆಬರಹ, ಕಠಿಣ ಸಮಸ್ಯೆಗಳು, ಭಯ ಎಲ್ಲವನ್ನೂ ಬದಿಗಿಟ್ಟು ಛಲದಿಂದ RE-START ಮಾಡಿಕೊಳ್ಳುತ್ತಾ ಗೆಲ್ಲಲು ಹೊರಟವರ ಯಶಸ್ಸಿನ ಸೀಕ್ರೆಟ್ ಇದರಲ್ಲಿವೆ. ಸೋತವರಿಗೆ ಸಾಂತ್ವನ ನೀಡಿ, ಅವಮಾನ ಪಟ್ಟವರಿಗೆ, ಸೋಲು ಕಂಡವರಿಗೆ, ನೋವು ಉಂಡವರಿಗೆ, ಪ್ರೀತಿ ಬಿತ್ತಿ, ಜ್ಞಾನ ಬೆಳೆಸಿ ಶಕ್ತಿ ತುಂಬುವ, ವಿಜಯಶಾಲಿಗಳಾಗಲು ಮುನ್ನುಗ್ಗುವವರಿಗೆ ಗುರಿ ತೋರಿಸುವ ಒಂದು ಪ್ರಯತ್ನವಿದೆ
Author
Vagisha Raghottam Katti
Number of Pages
168
Publication Year
2025
Binding
Soft Bound
Publisher
Sawanna Enterprises
Height
2 CMS
Length
22 CMS
Weight
200 GMS
Width
14 CMS
Language
Kannada