Select Size
Quantity
Product Description
ನನ್ನವ್ವ ಬದುಕಿದ್ದು
ಕಾಳುಕಡ್ಡಿಗೆ, ದುಡಿತಕ್ಕೆ, ಮಕ್ಕಳಿಗೆ;
ಮೇಲೊಂದು ಸೂರು, ಅನ್ನ, ರೊಟ್ಟಿ, ಹಚಡಕ್ಕೆ;
ಸರೀಕರ ಎದುರು ತಲೆಯೆತ್ತಿ ನಡೆಯಲಿಕ್ಕೆ.
ಇವಳಿಗೆ ಮೆಚ್ಚುಗೆ, ಕೃತಜ್ಜತೆಯ ಕಣ್ಣೀರು;
ಹೆತ್ತದ್ದಕ್ಕೆ ಸಾಕೆದ್ದಕ್ಕೆ; ಮಣ್ಣಲ್ಲಿ ಬದುಕಿ,
ಮನೆಯಿಂದ ಹೊಲಕ್ಕೆ ಹೋದಂತೆ
ತಣ್ಣಗೆ ಮಾತಾಡುತ್ತಲೇ ಹೊತಟು ಹೋದುದ್ದಕ್ಕೆ.
-ಪಿ. ಲಂಕೇಶ್
Weight
300 GMS
Length
22 CMS
Author
Jayaramachari
Publisher
Bahuroopi
Publication Year
2022
Number of Pages
100
Binding
Soft Bound
Language
Kannada