Quantity
Product Description
ಡಾ. ವಿನಾಯಕ ಹೆಬ್ಬಾರ ಮೂಲತಃ ಅಂಕೋಲಾ ತಾಲೂಕಿನ ಹಿಲ್ಲೂರಿನವರು. ಆಯುರ್ವೇದ ವ್ಯಾಸಂಗವನ್ನು ಸರಕಾರಿ ಆಯುರ್ವೇದ ಮಹಾವಿದ್ಯಾಲಯ, ಬೆಂಗಳೂರಿನಲ್ಲಿ ಪೂರೈಸಿ ನಂತರ Master of Science in Counselling and Psychotherapy ಅನ್ನು ಕುವೆಂಪು ವಿಶ್ವವಿದ್ಯಾಲಯದಿಂದ ಪಡೆದುಕೊಂಡರು. ಶಿರಸಿಯ ನಿಸರ್ಗ ಆಸ್ಪತ್ರೆಯಲ್ಲಿ 8 ವರ್ಷ ಸೇವೆ ಸಲ್ಲಿಸಿ, ಈಗ ಶಿರಸಿಯಲ್ಲಿ ಧಾತ್ರಿ ಆಯುರ್ವೇದ ಕೇಂದ್ರವನ್ನು ನಡೆಸುತ್ತಿದ್ದಾರೆ. ನಿರಂತರ ಅಧ್ಯಯನದಲ್ಲಿ ತೊಡಗಿದ್ದು ಲೇಖನಗಳು ಮತ್ತು ಯೂಟ್ಯೂಬ್ ವಿಡಿಯೋಗಳ ಮೂಲಕ ಜನರಲ್ಲಿ ಆರೋಗ್ಯದ ಕಾಳಜಿಯನ್ನು ಮೂಡಿಸುವ ಪ್ರಯತ್ನವನ್ನು ಮಾಡುತ್ತಿದ್ದಾರೆ. ಶಾಸ್ತ್ರೀಯವಾಗಿ ಆಯುರ್ವೇದ ಔಷಧ ಮತ್ತು ಪಂಚಕರ್ಮ ಚಿಕಿತ್ಸೆಗಳನ್ನು ರೋಗಿಗಳಿಗೆ ನೀಡುತ್ತಿದ್ದಾರೆ.
Author
Dr Vinayaka Hebbara
Number of Pages
82
Publication Year
2025
Binding
Soft Bound
Width
14 CMS
Height
1 CMS
Length
22 CMS
Weight
100 GMS
Language
Kannada