Quantity
Product Description
Samskruthi Chinthana Barahagalu A Collection of Articles on Literature
ಕನ್ನಡದ ಓರ್ವ ಹಿರಿಯ-ಧೀಮಂತ ಲೇಖಕರಾಗಿ ಶ್ರೀ ಅನಂತಮೂರ್ತಿ ಕಳೆದ ಸುಮಾರು ನಾಲ್ಕು ದಶಕಗಳಿಂದ ಕಥೆ, ಕಾವ್ಯದ ಮೂಲಕ ಮಾತ್ರವಲ್ಲದೆ ಸೃಜನಶೀಲ ಚಿಂತನೆಯಿಂದ ನಮ್ಮ ಸುತ್ತಲಿನ ವಿದ್ಯಮಾನಗಳನ್ನು ಗಾಂಧೀ-ಲೋಹಿಯಾ ಪ್ರಣೀತವೆನ್ನಬಹುದಾದ ನೆಲೆಯೊಂದರಿಂದ ತಮ್ಮದೇ ಆದ ವಿಶಿಷ್ಟ ವಾರೆನೋಟದಲ್ಲಿ ಕಾಣುತ್ತಾ, ನಮ್ಮ ನಾಡಿನ ಶಿಕ್ಷಿತ ಮಧ್ಯಮ-ಮೇಲ್ಮಧ್ಯಮ ವರ್ಗದ ಸಾಕ್ಷಿಪ್ರಜ್ಞೆಯ ರೂಪದಲ್ಲಿ ನಮ್ಮನ್ನು ಕೆಣಕುತ್ತಾ, ಟೀಕಿಸುತ್ತಾ, ವಿಮರ್ಶಿಸುತ್ತಾ ಬೆತ್ತವ ಪಿಡಿದ ಹಿರಿಯ ಶಿಕ್ಷಕನಂತೆ ನಮ್ಮ ಕೈ-ಹಿಡಿದು ನಡೆಸುತ್ತಿದ್ದಾರೆ.-ಸುದರ್ಶನ ಪಾಟೀಲ ಕುಲಕರ್ಣಿ. ಅನಂತಮೂರ್ತಿಯವರ ಅಪೂರ್ವ ಚಿಂತನೆಯ ಲೇಖನಗಳ ಸಂಗ್ರಹ ಇದು
Publisher
Ankitha Pusthaka
Publication Year
2009
Number of Pages
376
Author
Dr U R Anantha Murthy
Binding
Soft Bound
Length
10 CMS
Width
1 CMS
Weight
600 GMS
Height
10 CMS
Language
Kannada