Quantity
Product Description
'ಹಾಡು ಹರಡಬೇಕು, ಮಾತು ಮರೀಬೇಕು' ಎನ್ನುತ್ತಾರೆ. ತಮ್ಮ ಬದುಕಿನ ಉದ್ದಕ್ಕೂ ಹಾಡನ್ನು ಹರಡುತ್ತಾ ಸಾಗಿದವರು ಎಚ್ ಆರ್ ಲೀಲಾವತಿ. ಕನ್ನಡದ ಮನೆ, ಮನಗಳಲ್ಲಿ ಅಚ್ಚೊತ್ತಿ ನಿಂತ ಹೆಸರು. 'ಹಾಡು' ಎನ್ನುವುದಕ್ಕೆ ಅನ್ವರ್ಥನಾಮವೇ ಲೀಲಾವತಿ ಎನ್ನುವಂತೆ ಇವರು ಹಾಡಾಗಿ ಹರಿದಿದ್ದಾರೆ. 'ಹಾಡಾಗಿ ಹರಿದಾಳೆ..' ಲೀಲಾವತಿ ಅವರ ಆತ್ಮಕಥನ. ಹಾಡನ್ನೇ ಉಸಿರಾಗಿಸಿಕೊಂಡ ಮಹಾನ್ ಪ್ರತಿಭೆಯ ಪಯಣದ ಕಥೆ. ಒಂದು ಅರ್ಥದಲ್ಲಿ ಈ ಕೃತಿ ಅದರ ಮುಂದುವರಿಕೆ. ಇದು ಕೇವಲ ಗಾನ ಯಾನವಲ್ಲ, ಕವಿಗಳ ಜೊತೆಗಿನ ಒಡನಾಟದ ಮೆಲುಕು ಸಹಾ. ಹಾಗಾಗಿಯೇ ಇದು 'ಗಾನ ಯಾನ, ಕಾವ್ಯ ಮಿಲನ'. ಈ ಕೃತಿ ಓದಿದರೆ ಲೀಲಾವತಿಯವರ ಬಗ್ಗೆ ಇರುವ ನಮ್ಮ ಪ್ರೀತಿ ಒಂದು ಹಿಡಿ ಹೆಚ್ಚೇ ಆಗುತ್ತದೆ
Binding
Soft Bound
Author
H R Leelavathi
Publisher
Bahuroopi
Publication Year
2025
Number of Pages
184
Height
2 CMS
Length
22 CMS
Weight
200 GMS
Width
14 CMS
Language
Kannada