Quantity
Product Description
ಹೈದರಾಬಾದನ್ನು ಆಳಿದ ನಿಜಾಮ, ಸ್ವಾತಂತ್ರ್ಯಾನಂತರ ಭಾರತದೊಂದಿಗೆ ವಿಲೀನಗೊಳ್ಳಲಿಚ್ಛಿಸದೆ ಲೋಡುಗಟ್ಟಲೆ ಚಿನ್ನಾಭರಣಗಳು ಮತ್ತು ಇತರ ಅಮೂಲ್ಯ ವಸ್ತುಗಳೊಂದಿಗೆ ದೇಶದಿಂದ ಪರಾರಿಯಾಗಲು ಪ್ರಯತ್ನಿಸುತ್ತಾನೆ. ಆದರೆ ಭಾರತ ಸರ್ಕಾರದ ಬಿಗಿ ನಿಯಂತ್ರಣದಿಂದಾಗಿ ಅದು ಸಾಧ್ಯವಾಗುವುದಿಲ್ಲ. ಹಾಗಾದರೆ ನಿಜಾಮ ಒಯ್ಯಲೆತ್ನಿಸಿದ್ದ ಅಪಾರ ನಿಧಿ ಏನಾಯಿತು? ಆ ನಿಧಿಯ ಹುಡುಕಾಟವೇ `ಏಳು ರೊಟ್ಟಿಗಳು' ಕಾದಂಬರಿಯ ವಸ್ತು.
Width
1 CMS
Length
10 CMS
Weight
200 GMS
Height
10 CMS
Binding
Soft Bound
Number of Pages
144
Publication Year
2011
Author
Dr K N Ganeshaiah
Publisher
Ankitha Pusthaka
Language
Kannada