Select Size
Quantity
Product Description
ಪುಸ್ತಕದ ಬಗ್ಗೆ: ಲೆಟ್ಸ್ ಮೇಕ್ ಎ ಶಾರ್ಟ್ ಫಿಲಂ (ಕಿರುಚಿತ್ರಕ್ಕೊಂದು ಕೈಪಿಡಿ) ಲೆಟ್ಸ್ ಮೇಕ್ ಎ ಶಾರ್ಟ್ ಫಿಲಂ (ಕಿರುಚಿತ್ರಕ್ಕೊಂದು ಕೈಪಿಡಿ) ಬೇರೆಯವರಿಗೆ ಕತೆ ಹೇಳುವ,ಬೇರೆಯವರ ಕತೆ ಕೇಳಿಸಿಕೊಳ್ಳುವ ಕಲೆ ಸಿದ್ಧಿದಿಸಿಕೊಂಡಿರುವ ಏಕೈಕ ಪ್ರಾಣಿ ಮನುಷ್ಯ. ಕತೆಗಳಿರುವವರೆಗೂ ಮನುಷ್ಯನಿರುತ್ತಾನೆ. ಈಗ ಸ್ಮಾರ್ಟ್ ಯುಗ, ಎಲ್ಲರ ಕೈಯಲ್ಲೊಂದು ಸ್ಮಾರ್ಟ್ ಫೋನು, ಎಲ್ಲರ ಎದೆಯೊಳಗೆ ಕತೆಗಳಿರುವ ಕಾಲ, ಇಂತಹ ಕತೆಗಳನ್ನು ಸಶಕ್ತವಾಗಿ ದಾಟಿಸುವ ಮಾಧ್ಯಮ ದೃಶ್ಯಮಾಧ್ಯಮ. ಬನ್ನಿ ನಿಮ್ಮೊಳಗಿನ ಕತೆಗಳನ್ನು ದೃಶ್ಯಮಾಧ್ಯಮಕ್ಕೆ ತರೋಣ, ಲೆಟ್ಸ್ ಮೇಕ್ ಎ ಶಾರ್ಟ್ ಫಿಲಂ ! ಲೇಖಕರ ಬಗ್ಗೆ: ಜಯರಾಮಚಾರಿ ಮೈಸೂರಿನಲ್ಲಿ ೧೯೮೭ರಲ್ಲಿ ಜನನ. ಬೆಳೆದದ್ದು ಬೆಂಗಳೂರಿನಲ್ಲಿಯಾದರೂ ಸಾಹಿತ್ಯ, ಕಲೆಯ ಬಗೆಗೆ ಅಪಾರವಾದ ಆಸಕ್ತಿಯುಳ್ಳವರು. ಎಲೆಕ್ಟಿçಕಲ್ ವಿಭಾಗದಲ್ಲಿ ಎಸ್. ಜೆ. ಪಾಲಿಟೆಕ್ನಿಕ್ ಸಂಸ್ಥೆಯಲ್ಲಿ ಡಿಪ್ಲೊಮಾ ಪದವೀಧರರಾದ ಮೇಲೆ (೨೦೦೭), ಯು.ವಿ.ಸಿ.ಇ. ಸಂಸ್ಥೆಯಲ್ಲಿ ಎಂಜಿನಿಯರಿOಗ್ (೨೦೧೨) ಓದಿ ಮುಗಿಸಿದ್ದಾರೆ. ೨೦೧೩ರಿಂದ ನಮ್ಮ ಮೆಟ್ರೊದಲ್ಲಿ ಉದ್ಯೋಗವನ್ನು ಪಡೆದು ಸದ್ಯ ಸ್ಟೇಷನ್ ಸೂಪರಿಡೆಂಟ್ ಆಗಿದ್ದಾರೆ. ಓದು, ಬರಹ ಮತ್ತು ಸಿನಿಮಾ ಇವರ ನೆಚ್ಚಿನ ಹವ್ಯಾಸಗಳು. ಶ್ರೀಯುತ ನಾಗತಿಹಳ್ಳಿ ಚಂದ್ರಶೇಖರ್ರವರ “ಟೆಂಟ್ ಶಾಲೆ”ಯಲ್ಲಿ ಡಿಪ್ಲೊಮಾ ಇನ್ ಫಿಲ್ಮ್ ಮೇಕಿಂಗ್ ತರಬೇತಿಯನ್ನು ಪಡೆದ
Weight
125 GMS
Length
22 CMS
Width
14 CMS
Height
1 CMS
Author
Jayaramachari
Publication Year
2022
Number of Pages
110
ISBN-13
9789394942325
Binding
Soft Bound
Publisher
Veeraloka Books Pvt Ltd
Language
Kannada