Select Size
Quantity
Product Description
ಆತ್ಮಕಥೆಯಲ್ಲಿ ತನ್ನನ್ನು ಲೇಖಕ ವೈಭವೀಕರಿಸುವುದು,ತನಗಿಷ್ಟವಾಗದವರ ಕುರಿತು ಅಸಡ್ಡೆ ತೋರಿಸುವುದು ಅಥವಾ ಆರೋಪ ಹೊರಿಸುವುದು ಇಂಥಹುದು ಆಗಾಗ ಕಂಡು ಬರುವುದು ಸಾಮಾನ್ಯ ಇಂತಹ ತಪ್ಪುಗಳನ್ನು ನಾನು ಮಾಡಿಲ್ಲ ಎಂದು ನಂಬಿದ್ದೇನೆ.ಸ್ವಲ್ಪ ತಮಾಷೆಯ ಮಾತುಗಳನ್ನು ಸೇರಿಸಿರಬಹುದು ಅಷ್ಟೇ.ಬರಹ ವಸ್ತುನಿಷ್ಠವಾಗಿರುವಂತೆ ಪ್ರಯತ್ನ ಪಟ್ಟಿದ್ದೇನೆ
Author
Dr Vyasarao Ninjoor
Publication Year
2022
Binding
Soft Bound
Publisher
Ankitha Pusthaka
Number of Pages
216
Weight
300 GMS
Length
22 CMS
Language
Kannada