Select Size
Quantity
Product Description
ಹೊಸ ತಲೆಮಾರಿನ ಪ್ರತಿಭಾವಂತ ಕವಿ ಎಚ್.ಆರ್. ರಮೇಶ್ ಮೂಲತಃ ಚಿತ್ರದುರ್ಗದ ಬಳಿಯ ಹರಿಯಬ್ಬೆಯವರು.ಈಗ ಮಡಿಕೇರಿಯಲ್ಲಿ ಇಂಗ್ಲಿಷ್ ಪ್ರಾಧ್ಯಾಪಕರಾಗಿ ಕಾರ್ಯ ನಿರ್ವಹಿಸುತ್ತಿರುವ ರಮೇಶ್ ಕೆಲವು ಕೃತಿಗಳನ್ನು ಪ್ರಕಟಿಸಿದ್ದಾರೆ. ಹೊಸ ತಲೆಮಾರಿನ ವಿಮರ್ಶಕರಾಗಿಯೂ ಗುರುತಿಸಿಕೊಂಡಿರುವ ಇವರು ಸಮಕಾಲೀನ ಲೇಖಕರ ಕೃತಿಗಳ ಕುರಿತು ವಿಮರ್ಶೆಯನ್ನು ಬರೆಯುತ್ತಾರೆ,ಕಥೆ,ಲೇಖನಗಳು ಹಲವಾರು ಪತ್ರಿಕೆಗಳಲ್ಲಿ ಪ್ರಕಟವಾಗಿವೆ. ಝೆನ್ನದಿ ಇವರ ಪ್ರಮುಖ ಕವಿತಾ ಸಂಕಲನ. ಮತ್ತೊಂದು ಕೃತಿ 'ಅದರ ನಂತರ' ಪ್ರಕಟವಾಗಿದೆ
Author
H R Ramesha
Binding
Soft Bound
ISBN-13
9789392230806
Number of Pages
152
Publisher
Ankitha Pusthaka
Height
2 CMS
Length
22 CMS
Weight
200 GMS
Width
14 CMS
Language
Kannada