Quantity
Product Description
ತಮ್ಮ ಅವಧೇಶ್ವರಿ ಕಾದಂಬರಿಗಾಗಿ ೧೯೮೮ನೇ ಸಾಲಿನ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿಯನ್ನು ಪಡೆದಿರುವ ಶಂಕರ ಮೊಕಾಶಿ ಪುಣೇಕರ ಅವರು ಮೂಲತಃ ಇಂಗ್ಲಿಷ್ ಅಧ್ಯಯನ-ಅಧ್ಯಾಪನಗಳಲ್ಲಿ ತಮ್ಮನ್ನು ತೊಡಗಿಸಿಕೊಂಡಿದ್ದವರಾದರೂ, ಸವ್ಯಸಾಚಿಗಳಾಗಿ ಇಂಗ್ಲಿಷ್ ಮತ್ತು ಕನ್ನಡ ಭಾಷೆಗಳಲ್ಲಿ ಸಾಹಿತ್ಯ ರಚನೆ ಮಾಡಿದ್ದಾರೆ. ಕುವೆಂಪು ಅವರ ಶ್ರೀ ರಾಮಾಯಣ ದರ್ಶನಂ ಮಹಾಕಾವ್ಯವನ್ನು ಇಂಗ್ಲಿಷಿಗೆ ಅನುವಾದಿಸಿದ್ದು, ಕೇಂದ್ರ ಸಾಹಿತ್ಯ ಅಕಾಡೆಮಿ ಅದನ್ನು ಪ್ರಕಟಿಸಿದೆ. ಕಾದಂಬರಿಕಾರರಾಗಿ, ಕತೆಗಾರರಾಗಿ, ನಾಟಾಕಕಾರರಾಗಿ, ವಿಮರ್ಶಕರಾಗಿ, ಅನುವಾದಕರಾಗಿ ಅವರು ಹಲವು ಕ್ಷೇತ್ರಗಳಲ್ಲಿ ಕೈಆಡಿಸಿ, ಗಮನಾರ್ಹವಾದ ಕೃತಿಗಳನ್ನು ರಚಿಸಿದ್ದಾರೆ.
Author
Dr G N Upadhya
Binding
Soft Bound
ISBN-13
9788184671254
Number of Pages
96
Publication Year
2013
Publisher
Nava Karnataka Publications Pvt Ltd
Height
2 CMS
Length
22 CMS
Weight
200 GMS
Width
14 CMS
Language
Kannada