Quantity
Product Description
ಜಯಪ್ರಕಾಶ್ ವಿನಕುಳಿಯವರು ಸ್ವತಂತ್ರ ಭಾರತದಲ್ಲಿ ಚಡಪಡಿಸುತ್ತಿರುವ ಸೂಕ್ಷ್ಮ ಸಂವೇದನೆಯ ವ್ಯಕ್ತಿಗಳ ಅಪಾರ ಸಂಕಷ್ಟಗಳನ್ನು ಸೃಜನಶೀಲತೆಯ ಮೂಲಕ ಅತ್ಯಂತ ಧ್ವನಿಪೂರ್ಣವಾಗಿ ತಮ್ಮ ಕಥೆಗಳಲ್ಲಿ ಕಟ್ಟಿಕೊಟ್ಟಿದ್ದಾರೆ. ಮಾನವೀಯ ಮೌಲ್ಯಗಳು ಸಮಾಜದಲ್ಲಿ ಅಧೋಗತಿಗೆ ಹೋಗುತ್ತಿರುವ ಬಗ್ಗೆ ಅಪಾರ ಸಿಟ್ಟು ಅವರ ಕಥೆಗಳಲ್ಲಿ ಹಾಸುಹೊಕ್ಕಿವೆ. ಅವರು ವರ್ತಮಾನದ ಸಂಗತಿಗಳನ್ನು ಹೇಳುತ್ತಲೇ ಭವಿಷ್ಯದ ಬೆಳಕಿನ ಬಗ್ಗೆ ಬರೆಯುತ್ತಾರೆ. ತಮ್ಮ ಪ್ರತಿಭಾ ಶೈಲಿಯ ಮೂಲಕ ಅವರು ತಮ್ಮ ಕಥೆಗಳಿಗೆ ಸ್ನಾಯುಶಕ್ತಿಯನ್ನು ತುಂಬಿದ್ದಾರೆ.
Author
Jayaprakasha Mavinakuli
Binding
Soft Bound
Number of Pages
170
Publication Year
2025
Publisher
Ankitha Pusthaka
Height
2 CMS
Length
22 CMS
Weight
300 GMS
Width
14 CMS
Language
Kannada