Quantity
Product Description
ಪ್ರಧಾನಿ ನೆಹರೂ ಆಗ ಮಾಡಿದ ಎರಡು ತಪ್ಪುಗಳು ಐತಿಹಾಸಿಕ ಪ್ರಮಾದಕ್ಕೆ ಕಾರಣವಾದವು. ಝೀಲಂ ನದಿಯನ್ನು ದಾಟಿ ಮುಂದೆ ಹೋಗದಂತೆ ನೆಹರೂ ಮಿಲಿಟರಿಗೆ ಆದೇಶಿಸಿದರು. ನುಸುಳುಕೋರರನ್ನು ಹೊಡೆದು ಓಡಿಸುವ ಬದಲು ವಿಶ್ವಸಂಸ್ಥೆಯನ್ನು ಮಧ್ಯಸ್ಥಿಕೆಗೆ ಕರೆದರು. ಸಂಚುಕೋರರು ತೋಡಿದ ಹಳ್ಳಕ್ಕೆ ನೆಹರೂ ಬಿದ್ದರು, ದೇಶವೂ ಬಿತ್ತು. ಯಾವತ್ತೂ LoC is not a legally recognised border. ಮೂರುಮೂರು ಬಾರಿ ಯುದ್ಧಗಳಾದವು, ಮೂರು ಮೂರು ಬಾರಿ ದೇಶ ವಿಭಜನೆಯಾಯಿತು. ತಾಷ್ಕೆಂಟ್ ಒಪ್ಪಂದ, ಸಿಮ್ಲಾ ಒಪ್ಪಂದ ಅಂತ ಸಹಿಯ ಮೇಲೆ ಸಹಿ ಹಾಕಲಾಯಿತು. ಎಲ್ ಒ ಸಿ ವಿಚಾರ ಹಾಗೇ ಉಳಿಯಿತು. ಪಿಒಕೆ ಅಲ್ಲೇ ಉಳಿಯಿತು. ಭಯೋತ್ಪಾದಕರ ಹೆಬ್ಬಾಗಿಲು ಇನ್ನೂ ಈಗಲೂ ತೆರೆದೇ ಇದೆ
Binding
Soft Bound
Number of Pages
96
Publication Year
2025
Author
Gopalakrishna Kuntini
Publisher
Sawanna Enterprises
ISBN-13
9788198837752
Height
1 CMS
Weight
100 GMS
Width
14 CMS
Length
22 CMS
Language
Kannada