Select Size
Quantity
Product Description
ಪ್ರಸಿದ್ಧ ಪತ್ರಕರ್ತ, ಲೇಖಕ ವಿಶ್ವೇಶ್ವರ ಭಟ್ ರವರು ಪತ್ರಿಕೋದ್ಯಮ ವಿದ್ಯಾರ್ಥಿಗಳಿಗೆ ಹಾಗೂ ಪತ್ರಿಕೋದ್ಯಮದ ಬಗ್ಗೆ ಆಸಕ್ತಿ ಇರುವವರಿಗಾಗಿ ಬರೆದ ಉಪಯುಕ್ತ ಕೃತಿ. "ಪತ್ರಿಕೋದ್ಯಮಕ್ಕೆ ಸಂಬಂಧಿಸಿದ ಪುಸ್ತಕಗಳು ನಮ್ಮಲ್ಲಿ ಹೆಚ್ಚಿಲ್ಲ. ಅದರಲ್ಲೂ ಕನ್ನಡದಲ್ಲಿ ಇರುವ ಪುಸ್ತಕಗಳು ಕೆಲವೇ ಕೆಲವು. ಇಂಗ್ಲಿಷ್ ಪುಸ್ತಕಗಳಲ್ಲಿ ವಿದೇಶಿ ಸರಕುಗಳೇ ಹೆಚ್ಚು; ಭಾರತದ ಸಂದರ್ಭದಲ್ಲಿ ಬರೆದ ಕೃತಿಗಳು ಹೆಚ್ಚಿಲ್ಲ. ಇದು ಪತ್ರಿಕೋದ್ಯಮದ ಮೇಷ್ಟ್ರು-ವಿದ್ಯಾರ್ಥಿಗಳಿಗೆ ಒಂದು ಕೊರತೆಯೇ. ಈ ಸಂಗತಿಯನ್ನು ಗಮನದಲ್ಲಿರಿಸಿಕೊಂಡು ರೂಪಿಸಿದ ಕೃತಿಯಿದು. ಇದು ಪಠ್ಯದ ಎಲ್ಲ ಆಶಯಗಳನ್ನು ಒಳಗೊಂಡಿದ್ದರೂ, ನಿರೂಪಣೆ ಹಾಗೂ ಶೈಲಿಯಿಂದ ಭಿನ್ನವಾಗಿ ನಿಲ್ಲುತ್ತದೆ
Height
3 CMS
Length
22 CMS
Weight
300 GMS
Width
14 CMS
Binding
Soft Bound
Number of Pages
240
Publisher
Ankitha Pusthaka
Author
Vishweshwara Bhat
Language
Kannada